ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹೊಸಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿ ಮತದಾರರಿಗೆ ನಾಜ್ ವೆಜ್ ಊಟದ ವ್ಯವಸ್ಥೆ ಮಾಡಿದ್ದ ಸ್ಥಳಕ್ಕೆ ಮಂಗಳವಾರ ಬೆಳಗ್ಗೆ ಮಾದರಿ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಡಿಕೆ ತೋಟದಲ್ಲಿರುವ ಕೋಳಿ ಫಾರಂ ಇದ್ದು, ಅಲ್ಲಿ ಅಭ್ಯರ್ಥಿಯ ಪರ ಮತ ಚಲಾಯಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದಿದ್ದೇ ನೀತಿ ಸಂಹಿತೆ ಜಾರಿ ಅಧಿಕಾರಿ ಎನ್.ಚಂದ್ರಪ್ಪ, ಇಒ ಕಲ್ಲಪ್ಪ ದಾಳಿ ನಡೆಸಿದ್ದಾರೆ.
ಬಾಣಸಿಗ ವಶಕ್ಕೆ: ನೀತಿ ಸಂಹಿತೆ ಉಲ್ಲಂಘಿಸಿದ ಅಭ್ಯರ್ಥಿಯ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳ ತಂಡ ದಾಳಿ ಮಾಡುತ್ತಿದ್ದಂತೆಯೇ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಅಡುಗೆ ಮಾಡುವವ(ಬಾಣಸಿಗ)ನನ್ನು ಸಿಕ್ಕಿದ್ದು, ಆತನಿಗೆ ವಶಕ್ಕೆ ಪಡೆಯಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಹಲವೆಡೆ ಆ. 6 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಎ.ಫ್ 8 ರಲ್ಲಿ ತುರ್ತು ಕಾಮಗಾರಿ ಇರುವ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡಿನಲ್ಲಿ ಮುಂಗಾರಿನ ಆರ್ಭಟ ಜೋರಾಗಿದೆ. ನಿರಂತರ ಸುರಿಯುತ್ತಿರುವ ವರ್ಷಧಾರೆಗೆ ಕೆರೆ ಕಟ್ಟೆಗಳು, ನದಿಗಳು ತುಂಬಿ ತುಳುಕುತ್ತಿವೆ. READ | ವಿದ್ಯುತ್ ಶಾಕ್ ತಗುಲಿ ಸಹೋದರರಿಬ್ಬರ ದಾರುಣ ಸಾವು ಶಿವಮೊಗ್ಗ […]
ಸುದ್ದಿ ಕಣಜ.ಕಾಂ | TALUK | CRIME NEWS ತೀರ್ಥಹಳ್ಳಿ: ರಾವಣ ವೇಷಧಾರಿಯೊಬ್ಬರ ಶವವು ತುಂಗಾನದಿಯಲ್ಲಿ ಶನಿವಾರ ಪತ್ತೆಯಾಗಿದೆ. ಮೃತನನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೋವಿಂದ್ (49) ಎಂದು ಗುರುತಿಸಲಾಗಿದೆ. ಪಟ್ಟಣದ […]