ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯವು ಮೇ 15ರಂದು ನಿಗದಿಪಡಿಸಿದ್ದ ಪ್ರಸಕ್ತ ಸಾಲಿನ ಆರನೇಯ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್. ಪ್ರೇಮ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಆಯ್ಕೆಗೊಂಡಿರುವ ಚುನಾವಣಾ ಐಕಾನ್ಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಹಾಗೂ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ತಾಲೂಕುವೊಂದರಲ್ಲಿಯೇ 26 ಜನರಿಗೆ ಕೊರೊನಾ ಸೋಂಕು ತಗಲಿದೆ. 10 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 348 ಸೋಂಕಿತರನ್ನು ಕೋವಿಡ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಎರಡು ತಾಲೂಕುಗಳಲ್ಲಿ ಮಂಗಳವಾರ ಶೂನ್ಯ ಪ್ರಕರಣಗಳು ದೃಢಪಟ್ಟಿವೆ. ಇದೇ ಮೊದಲ ಸಲ ಶಿಕಾರಪುರದಲ್ಲಿ ಯಾವುದೇ ಸೋಂಕು ದೃಢಪಟ್ಟಿಲ್ಲ. ಸೊರಬದಲ್ಲಿ ಮೂರನೇ ಸಲ ಶೂನ್ಯ ಕೇಸ್ ದಾಖಲಾಗಿವೆ. https://www.suddikanaja.com/2021/07/12/covid-decline-in-shivamogga/ […]