ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೋಟರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಜೈಲು ರಸ್ತೆಯ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಸುಮಾ (29) ಎಂಬುವವರು ಮೃತಪಟ್ಟಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಡಿಎಆರ್ ಮೈದಾನದಲ್ಲಿ ಮಂಗಳವಾರ ಬೆಳಗ್ಗೆ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಪರೇಡ್ ವೀಕ್ಷರನ್ನು ಸ್ತಂಭಿಭೂತರನ್ನಾಗಿ ಮಾಡಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಧ್ವಜಾರೋಹಣ ನೆರವೇರಿಸಿ, ವಂದನೆ ಸ್ವೀಕರಿಸಿದರು. […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA (Health news): ಜಿಲ್ಲೆಯಲ್ಲಿ ಡೆಂಗೆ ಜ್ವರದ (Dengue fever) ಪ್ರಮಾಣ ಏರಿಕೆಯಾಗುತ್ತಿದೆ. ಭಾನುವಾರ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಅದರಲ್ಲಿ 9 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೋಗದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಚಿನ್ನದ ಬೆಲೆಯು ಕಳೆದ ಎರಡು ದಿನಗಳಿಂದ ಸ್ಥಿರವಾಗಿದೆ. ಸೆ.25ರಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 5495 ರೂ. 24 ಕ್ಯಾ.ಗೆ 5995 ರೂ. ಇದೆ. ಸೆಪ್ಟೆಂಬರ್ […]