ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾರುವ ಎ.ಎಫ್ 5ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 31 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಉಪ ವಿಭಾಗ 3ರ ಎಇಇ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
READ | ಡಿಸಿಎಂ ಸ್ಥಾನದ ಆಕಾಂಕ್ಷೆಯ ಬಗ್ಗೆ ಈಶ್ವರಪ್ಪ ಹೇಳಿದ್ದೇನು, ಏನಿದು ಬಿಜೆಪಿಯ ‘ಕೃಷ್ಣ ತಂತ್ರ’ಗಾರಿಕೆ?
ಎಲ್ಲೆಲ್ಲಿ ಪವರ್ ಕಟ್ | ಎಲ್.ಐ.ಸಿ. ಆಫೀಸ್, ತೆರಿಗೆ ಕಚೇರಿ, ಗೋಪಾಳ ಮುಖ್ಯರಸ್ತೆ, ಮೋರ್ ಅಕ್ಕಪಕ್ಕ, ಗೋಪಾಳ ಎ ರಿಂದ ಎಫ್ ಬ್ಲಾಕ್, ಅಲ್ ಹರೀಮ್ ಲೇಔಟ್, 100 ಅಡಿ ರಸ್ತೆ ಪೆಟ್ರೋಲ್ ಬಂಕ್, ವಾಣಿಜ್ಯ ತೆರಿಗೆ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.