ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ
ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ, ಯಾವ ಪ್ರದೇಶಗಳಲ್ಲಿ ವ್ಯತ್ಯಯ

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ, ಯಾವ ಪ್ರದೇಶಗಳಲ್ಲಿ ವ್ಯತ್ಯಯListen to this article

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮೆಸ್ಕಾಂ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಗೊಂಡಿದ್ದು ಫೀಡರ್-5 ಮಲವಗೊಪ್ಪ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಜನವರಿ 14ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆ ಇರಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

14ರಂದು ವಿದ್ಯುತ್ ವ್ಯತ್ಯಯ

ನಗರ ಉಪ ವಿಭಾಗ 2 ರ ಘಟಕ 5 ಮತ್ತು ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಟಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಜ.13ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ನಗರದ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾ ನಗರ ಒಂದನೇ ಕ್ರಾಸ್ ನಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಎಚ್.ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17 ವ್ಯಾಪ್ತಿಯ ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದವರು ಅರೆಸ್ಟ್Listen to this article

ಸುದ್ದಿ ಕಣಜ ವಾಟ್ಸ್ ಆಪ್ ನಂಬರ್ :+91 94831 30291
ಇಮೇಲ್:  editor@suddikanaja.com
ವೆಬ್ ಸೈಟ್ : https://www.suddikanaja.com/

 

trimitrasup@gmail.com'

This news portal is Wasp for information, knowledge and entertainment. In one touch we will provide the each development of gate of malnad. This site will be the unique news portal. And we stand for the voice of people.

 

Don`t copy