ಶಿವಮೊಗ್ಗ, ಭದ್ರಾವತಿಯಲ್ಲಿ ಇಂದು ಕೊರೊನಾ ಸ್ಫೋಟ, ಜಿಲ್ಲೆಯಲ್ಲಿ ಮುನ್ನೂರಕ್ಕೂ ಅಧಿಕ ಕೇಸ್
ಶಿವಮೊಗ್ಗ, ಭದ್ರಾವತಿಯಲ್ಲಿ ಇಂದು ಕೊರೊನಾ ಸ್ಫೋಟ, ಜಿಲ್ಲೆಯಲ್ಲಿ ಮುನ್ನೂರಕ್ಕೂ ಅಧಿಕ ಕೇಸ್

ಶಿವಮೊಗ್ಗ, ಭದ್ರಾವತಿಯಲ್ಲಿ ಇಂದು ಕೊರೊನಾ ಸ್ಫೋಟ, ಜಿಲ್ಲೆಯಲ್ಲಿ ಮುನ್ನೂರಕ್ಕೂ ಅಧಿಕ ಕೇಸ್Listen to this article

ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಶನಿವಾರ ಕೊರೊನಾ ಸೋಂಕು ಸ್ಫೋಟವಾಗಿದೆ. ಒಂದೇ ದಿನ ಶಿವಮೊಗ್ಗದಲ್ಲಿ 161 ಹಾಗೂ ಭದ್ರಾವತಿಯಲ್ಲಿ 98 ಪ್ರಕರಣಗಳು ದೃಢಪಟ್ಟಿವೆ.

ತೀರ್ಥಹಳ್ಳಿಯಲ್ಲಿ 16, ಶಿಕಾರಿಪುರದಲ್ಲಿ 5, ಸಾಗರ 49, ಹೊಸನಗರದಲ್ಲಿ 23, ಸೊರಬದಲ್ಲಿ 8, ಬಾಹ್ಯ ಜಿಲ್ಲೆಯ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 366 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಸಕ್ರಿಯ ಕೇಸ್ ಏರಿಕೆ
ಸಕ್ರಿಯ ಪ್ರಕರಣಗಳ ಸಂಖ್ಯೆ 1,335ಕ್ಕೆ ಏರಿಕೆಯಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ 49, ಡಿಸಿಎಚ್.ಸಿಯಲ್ಲಿ 36, ಖಾಸಗಿ ಆಸ್ಪತ್ರೆಯಲ್ಲಿ 21, ಮನೆ ಆರೈಕೆಯಲ್ಲಿ 1,196, ಟ್ರಿಯೇಜ್ ನಲ್ಲಿ 33 ಜನರಿದ್ದಾರೆ.Listen to this article

ಸುದ್ದಿ ಕಣಜ ವಾಟ್ಸ್ ಆಪ್ ನಂಬರ್ :+91 94831 30291
ಇಮೇಲ್:  editor@suddikanaja.com
ವೆಬ್ ಸೈಟ್ : https://www.suddikanaja.com/

 

trimitrasup@gmail.com'

This news portal is Wasp for information, knowledge and entertainment. In one touch we will provide the each development of gate of malnad. This site will be the unique news portal. And we stand for the voice of people.

 

Don`t copy