ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಪ್ರದೇಶಗಳಲ್ಲಿ ಏ.20ರಂದು ಬೆಳಗ್ಗೆ 10 ರಿಂದ ಸಂಜೆ 6ರ ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ವೀರಣ್ಣ ಲೇಔಟ್, ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ವಿಜಯ ಅವೆನ್ಯೂ, ಹುಚ್ಚರಾಯ ಕಾಲೋನಿ, ವಿಧಾತ್ರಿ ಭವನ, ಚೇತನಾ ಶಾಲೆ, ಪೊಲೀಸ್ ಚೌಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.