ಸುದ್ದಿ ಕಣಜ.ಕಾಂ ಶಿಕಾರಿಪುರ
(CAT BITE) SHIKARIPURA: ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಸಾಕು ಬೆಕ್ಕು ಕಚ್ಚಿ ಅವರು ಮೃತಪಟ್ಟಿದ್ದಾರೆ.
ತರಲಘಟ್ಟ ನಿವಾಸಿ ಗಂಗಿಬಾಯಿ (45) ಎಂಬುವವರು ಮೃತಪಟ್ಟಿದ್ದಾರೆ. ಇವರಿಗೆ ಎರಡು ತಿಂಗಳ ಹಿಂದೆ ಬೆಕ್ಕು ಕಚ್ಚಿದ್ದು ಅವರು ಅದಕ್ಕೆ ಚಿಕಿತ್ಸೆ ಪಡೆದಿರಲಿಲ್ಲ. ರೇಬಿಸ್ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದರೂ ಅದಕ್ಕೆ ಸ್ಪಂದಿಸುತ್ತಿರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
READ | ಎಲ್ಇಡಿ ದೀಪಗಳ ವಿರುದ್ದ ಖಾಕಿ ಸಮರ, 10 ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ಕೇಸ್ ದಾಖಲು