ಸುದ್ದಿ ಕಣಜ.ಕಾಂ ಶಿವಮೊಗ್ಗ
(JOB FAIR) SHIVAMOGGA: ಸಮರ್ಥನಂ ಅಂಗವಿಕಲ ಸಂಸ್ಥೆಯವರು ಮೈಸೂರಿನ ಮಾನಸ ಗಂಗೋತ್ರಿಯಲ್ಲಿರುವ ಜೆಎಸ್‌ಎಸ್ ಪಾಲಿಟೆಕ್ನಿಕ್ ಫಾರ್ ದಿ ಡಿಫರೆಂಟ್ಲಿ ಏಬಲ್ಡ್ ಜೆಎಸ್‌ಎಸ್ ಇನ್ಸ್’ಟಿಟ್ಯೂಷನ್ಸ್ ಕ್ಯಾಂಪಸ್ ನಲ್ಲಿ ಆ .10 ರಂದು ಬೆಳಗ್ಗೆ 9ಕ್ಕೆ ವಿಕಲಚೇತನರ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ಸಿಬ್ಬಂದಿ ವೀರಭದ್ರಪ್ಪ ಪಾಟೀಲ್ ಮೊ.ನಂ.: 9480812121 ಹಾಗೂ ಸುಭಾಷ್ ಮೊ.ನಂ.: 9449864693 ಗಳನ್ನು ಅಥವಾ ಇ-ಮೇಲ್ placements@samarthanam.org, centerheadbangalore@samarthanam.org ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
READ | ಖಾಲಿ ಹುದ್ದೆಗಳ ನೇಮಕಾತಿಗೆ ಆ.14ರಂದು ನಡೆಯಲಿದೆ ನೇರ ಸಂದರ್ಶನ