Power cut | ಶಿವಮೊಗ್ಗದ ಗ್ರಾಮೀಣ ಭಾಗಗಳಲ್ಲಿ ಮೂರು ದಿನ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
(POWER CUT) SHIVAMOGGA: ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.9 ರಿಂದ 11 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹಾಡೋನಹಳ್ಳಿ, ಹಳೆ/ ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

READ | ಮಾಹಿತಿ ಸಿಕ್ಕಿದ್ದೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಶಾಕ್

error: Content is protected !!